BREAKING: ನಾಳೆಗೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ನಡೆಸಲಾಯಿತು. ಇಂದು ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು ನಟ ದರ್ಶನ್ ಮಧ್ಯಂತರ ಜಾಮೀನು ಆದೇಶದ ತೀರ್ಪನ್ನು ನಾಳೆಗೆ ಕಾಯ್ದಿರಿಸಿತು. ಇಂದು ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು … Continue reading BREAKING: ನಾಳೆಗೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ | Actor Darshan