BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ … Continue reading BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed