BIG BREAKING NEWS: 15 ಸಾವಿರ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ | Karnataka Teacher Recruitment

ಬೆಂಗಳೂರು: ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Recruitment of Graduate School Teachers ) 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ( Karnataka High Court ) ತಡೆಯಾಜ್ಞೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 … Continue reading BIG BREAKING NEWS: 15 ಸಾವಿರ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ | Karnataka Teacher Recruitment