Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ: ನಾಳೆಯೇ `CM’ ಆಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ.!

06/05/2026 8:34 AM

ಹೈಟೆಕ್ ಸಿಸ್ಟಮ್‌ಗೆ ಮಕ್ಕಳ ‘ಲೋಟೆಕ್’ ಪಂಚ್: ಬ್ರಿಟನ್‌ನಲ್ಲಿ ಆನ್‌ಲೈನ್ ಏಜ್ ಚೆಕ್ ತಪ್ಪಿಸಲು ನಕಲಿ ಮೀಸೆ ಮೊರೆ ಹೋದ ಮಕ್ಕಳು!

06/05/2026 8:30 AM

ಮೆದುಳಿನ ‘ಸೂಪರ್ ಪವರ್’ಗೆ ಸಂಗೀತವೇ ಪ್ರೇರಣೆ : ಸಂಶೋಧನೆಯಲ್ಲಿ ಅಚ್ಚರಿಯ ಸತ್ಯ ಬಯಲು!

06/05/2026 8:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ

By kannadanewsnow0914/10/2024 6:14 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಈ ಬಳಿಕ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಆದರೇ ಸರ್ಕಾರಿ ನೌಕರ ಸಂಘದ ಆಡಳಿತ ಅಧಿಕಾರಿ ನೇಮಕಕ್ಕೆ ಹೈ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ ಹಾಗೂ ಜಿಲ್ಲಾ-ತಾಲೂಕು ಅಧ್ಯಕ್ಷರುಗಳೇ, ಪದಾಧಿಕಾರಿಗಳೇ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕಳೆದ ವಾರ ಆಡಳಿತಾಧಿಕಾರಿ ಯನ್ನು ನೇಮಿಸಿದ್ದ ಆದೇಶಕ್ಕೆ ಇಂದು ಕರ್ನಾಟಕ ಉಚ್ಚ ನ್ಯಾಯಾಲಯವು ಸುದೀರ್ಘ ವಿಚಾರಣೆಯನ್ನು ನಡೆಸಿತು ಎಂದಿದ್ದಾರೆ.

ಈ ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಿ ನೌಕರ ಸಂಘಕ್ಕೆ ನೇಮಿಸಿದ್ದ ಆಡಳಿತಾಧಿಕಾರಿ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ದಿನಾಂಕ 16.10.2024ಕ್ಕೆ ಮುಂದೂಡಿತು ಎಂದು ತಿಳಿಸಿದ್ದಾರೆ.

ಅಂದಹಾಗೇ ದಿನಾಂಕ 07-10-2024ರಂದು ಆದೇಶದಲ್ಲಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ ಕಲಂ 27-ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-560001, ಈ ಸಂಘಕ್ಕೆ ಸಿ.ಎನ್. ಮಂಜುನಾಥ್, ಕೆ.ಎ.ಎಸ್(ಆಯ್ಕೆ ಶ್ರೇಣಿ), ಪ್ರಧಾನ ವ್ಯವಸ್ಥಾಪಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇವರನ್ನು ಈ ಆದೇಶ ಹೊರಡಿಸಿದ ದಿನಾಂಕದಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿತ್ತು. ಈಗ ಹೈಕೋರ್ಟ್ ಈ ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆಯನ್ನು ನೀಡಿದೆ.

ಮಂಡ್ಯ: ಜಿಲ್ಲೆಯಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ- DC ಡಾ.ಕುಮಾರ

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Share. Facebook Twitter LinkedIn WhatsApp Email

Related Posts

BREAKING : ಮಕ್ಕಳ ಮೇಲೆ ದೌರ್ಜನ್ಯ ಆರೋಪ ಕೇಸ್ : ವಚನಾನಂದ ಸ್ವಾಮೀಜಿಗೆ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು.!

06/05/2026 8:23 AM1 Min Read

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು

06/05/2026 7:57 AM1 Min Read

ಪ್ರಾಮಿಸರಿ ನೋಟ್ ಬರೆಯುವಾಗ ಈ ತಪ್ಪು ಮಾಡಿದರೆ ನಿಮ್ಮ ಹಣ ಮರಳಿ ಸಿಗುವುದು ಕಷ್ಟ.!

06/05/2026 7:39 AM2 Mins Read
Recent News

BREAKING : ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ: ನಾಳೆಯೇ `CM’ ಆಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ.!

06/05/2026 8:34 AM

ಹೈಟೆಕ್ ಸಿಸ್ಟಮ್‌ಗೆ ಮಕ್ಕಳ ‘ಲೋಟೆಕ್’ ಪಂಚ್: ಬ್ರಿಟನ್‌ನಲ್ಲಿ ಆನ್‌ಲೈನ್ ಏಜ್ ಚೆಕ್ ತಪ್ಪಿಸಲು ನಕಲಿ ಮೀಸೆ ಮೊರೆ ಹೋದ ಮಕ್ಕಳು!

06/05/2026 8:30 AM

ಮೆದುಳಿನ ‘ಸೂಪರ್ ಪವರ್’ಗೆ ಸಂಗೀತವೇ ಪ್ರೇರಣೆ : ಸಂಶೋಧನೆಯಲ್ಲಿ ಅಚ್ಚರಿಯ ಸತ್ಯ ಬಯಲು!

06/05/2026 8:30 AM

BREAKING : ಮಕ್ಕಳ ಮೇಲೆ ದೌರ್ಜನ್ಯ ಆರೋಪ ಕೇಸ್ : ವಚನಾನಂದ ಸ್ವಾಮೀಜಿಗೆ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು.!

06/05/2026 8:23 AM
State News
KARNATAKA

BREAKING : ಮಕ್ಕಳ ಮೇಲೆ ದೌರ್ಜನ್ಯ ಆರೋಪ ಕೇಸ್ : ವಚನಾನಂದ ಸ್ವಾಮೀಜಿಗೆ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು.!

By kannadanewsnow5706/05/2026 8:23 AM KARNATAKA 1 Min Read

ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು…

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು

06/05/2026 7:57 AM

ಪ್ರಾಮಿಸರಿ ನೋಟ್ ಬರೆಯುವಾಗ ಈ ತಪ್ಪು ಮಾಡಿದರೆ ನಿಮ್ಮ ಹಣ ಮರಳಿ ಸಿಗುವುದು ಕಷ್ಟ.!

06/05/2026 7:39 AM

`ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/05/2026 7:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.