BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಈ ಬಳಿಕ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಆದರೇ ಸರ್ಕಾರಿ ನೌಕರ ಸಂಘದ ಆಡಳಿತ ಅಧಿಕಾರಿ ನೇಮಕಕ್ಕೆ ಹೈ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ ಹಾಗೂ ಜಿಲ್ಲಾ-ತಾಲೂಕು ಅಧ್ಯಕ್ಷರುಗಳೇ, ಪದಾಧಿಕಾರಿಗಳೇ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ … Continue reading BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed