‘ನೀತಿ ಸಂಹಿತೆ ಉಲ್ಲಂಘನೆ’ ಪ್ರಕರಣ: ಸಂಸದ ಬಿ.ವೈ ರಾಘವೇಂದ್ರ ವಿರುದ್ಧದ ‘FIR’ಗೆ ಹೈಕೋರ್ಟ್ ತಡೆ
ಬೆಂಗಳೂರು: ಚಿತ್ರದುರ್ಗದಲ್ಲಿ ಭೋವಿ ಮಠದಲ್ಲೇ ರಾಜಕೀಯ ಭಾ,ಣ ಮಾಡಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಂತ ಸಂಸದ ಬಿವೈ ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಚಿತ್ರದುರ್ಗ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ, ಚುನಾವಣಾ ನೀತಿ ಸಂಹಿತೆಯನ್ನು ಸಂಸದ ಬಿವೈ ರಾಘವೇಂದ್ರ ಉಲ್ಲಂಘನೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ … Continue reading ‘ನೀತಿ ಸಂಹಿತೆ ಉಲ್ಲಂಘನೆ’ ಪ್ರಕರಣ: ಸಂಸದ ಬಿ.ವೈ ರಾಘವೇಂದ್ರ ವಿರುದ್ಧದ ‘FIR’ಗೆ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed