ತಮಿಳರು ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ : ಶೋಭಾ ಕರಂದ್ಲಾಜೆ ವಿರುದ್ಧದ FIR ಗೆ ಹೈಕೋರ್ಟ್ ತಡೆ

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮುಕೇಶ್ ಎಂಬ ಯುವಕನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಜನ ಪ್ರಾತಿನಿಧ್ಯ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್ ತಡೆ ನೀಡಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೆಸು ದಾಖಲಿಸಿದ್ದಾರೆಂದು ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿದರು.ಕಾನೂನು ಬಾಹಿರ ಕೇಸ್ ದಾಖಲಿಸಲು ಇದು ನಾಜಿ ಯುಗವಲ್ಲ. ಸಂವಿಧಾನದ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ಎಲ್ಲಾ ಪಕ್ಷಗಳು ರಾಜಕಾರಣಿಗಳು ಸಂಯಮ … Continue reading ತಮಿಳರು ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ : ಶೋಭಾ ಕರಂದ್ಲಾಜೆ ವಿರುದ್ಧದ FIR ಗೆ ಹೈಕೋರ್ಟ್ ತಡೆ