ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ರಾಜ್ಯ ವಕ್ಫ್‌ ಮಂಡಳಿ ಆದೇಶಕ್ಕೆ ‘ಹೈಕೋರ್ಟ್’ನಿಂದ ಮಧ್ಯಂತರ ತಡೆ

ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ರಾಜ್ಯ ವಕ್ಫ್‌ ಮಂಡಳಿಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಮಾಡಿದ್ದ ಆದೇಶವನ್ನು ಜನವರಿ 7ರವರೆಗೆ ಅಮಾನತಿನಲ್ಲಿಡುವ ಮೂಲಕ ರಾಜ್ಯ ಹೈಕೋರ್ಟ್‌ ಗುರುವಾರ ಮಧ್ಯಂತರ ಆದೇಶ ನೀಡಿದೆ. ಅಲ್ಲದೇ, ರಾಜ್ಯ ಸರ್ಕಾರ ಮತ್ತು ವಕ್ಪ್‌ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ. ಬೆಂಗಳೂರಿನ ಎ ಆಲಂ ಪಾಷಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ … Continue reading ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ರಾಜ್ಯ ವಕ್ಫ್‌ ಮಂಡಳಿ ಆದೇಶಕ್ಕೆ ‘ಹೈಕೋರ್ಟ್’ನಿಂದ ಮಧ್ಯಂತರ ತಡೆ