ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ಸಲ್ಲಿಸಿರುವಂತ ರಿಟ್ ಅರ್ಜಿಯ ವಿಚಾರಣೆ, ಇಂದು 2.30ಕ್ಕೆ ನಡೆಯಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಪರವಾಗಿ ರಿಟ್ ಸಲ್ಲಿಸಿದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಸಲ್ಲಿಸಿದರು. ಈ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂಬುದಾಗಿ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಪರವಾಗಿ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ … Continue reading BREAKING: ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭ | CM Siddaramaiah
Copy and paste this URL into your WordPress site to embed
Copy and paste this code into your site to embed