ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು … Continue reading ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ