ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ ಎನ್ನಲಾಗಿದೆ.
SBI ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಂದು ಈ ಸೇವೆಗಳು ಲಭ್ಯ ಇರೋದಿಲ್ಲ!
ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಭೂತಾನ್ ನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ ಪತ್ರ ಆಧರಿಸಿ ಮಾರ್ಚ್ 21ರಂದು ನೋಟಿಸ್ ಜಾರಿ ಮಾಡಲಾಗಿದೆ.
ಮೆಟ್ರೋಗೆ ತಲೆಕೊಟ್ಟ ವಿದ್ಯಾರ್ಥಿ ‘ಮಾನಸಿಕ ಖಿನ್ನತೆಗೆ’ ಒಳಗಾಗಿದ್ದ : ಪೋಲೀಸರ ತನಿಖೆ ವೇಳೆ ಬಹಿರಂಗ
ನೋಟಿಸ್ ತಲುಪಿದೆ 24 ಗಂಟೆಯೊಳಗೆ ಸೂಚನೆ ನೀಡಲಾಗಿದೆ ಡಿಸಿ ಬರ್ತಾನೆ ಬಗ್ಗೆ ಇಡೀ ಜೆಡಿಎಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದರು ಸ್ಥಳೀಯ ನಾಯಕರ ಮಾಹಿತಿಯನ್ನು ಆಧರಿಸಿ ಎಚ್ ಡಿ ದೇವೇಗೌಡ ದೂರು ನೀಡಿದ್ದರು ಎನ್ನಲಾಗಿದೆ.