ಹಾಸನ ಡಿಸಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ HD ದೇವೇಗೌಡ : ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ

ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ ಎನ್ನಲಾಗಿದೆ. SBI ಬ್ಯಾಂಕ್‌ ಗ್ರಾಹಕರೇ ಗಮನಿಸಿ : ಇಂದು ಈ ಸೇವೆಗಳು ಲಭ್ಯ ಇರೋದಿಲ್ಲ! ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು … Continue reading ಹಾಸನ ಡಿಸಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ HD ದೇವೇಗೌಡ : ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ