ಅನಾರೋಗ್ಯದ ನಡುವೆಯೂ ರಾಜ್ಯಸಭೆಯ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್.ಡಿ.ದೇವೇಗೌಡ
ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ ಎಂದರು. ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ … Continue reading ಅನಾರೋಗ್ಯದ ನಡುವೆಯೂ ರಾಜ್ಯಸಭೆಯ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್.ಡಿ.ದೇವೇಗೌಡ
Copy and paste this URL into your WordPress site to embed
Copy and paste this code into your site to embed