ಸುಭಾಷಿತ :

Sunday, January 26 , 2020 4:20 AM

ಅನರ್ಹರಿಗೆ ಮಂತ್ರಿ ಸ್ಥಾನ ನೀಡುತ್ತೇವೆ ಎನ್ನುವುದು ಬೈಎಲೆಕ್ಷನ್ ಗೆಲ್ಲುಲು ತಂತ್ರ : ಸಿಎಂ ಬಿಎಸ್ ವೈ ವಿರುದ್ಧ ಹೆಚ್.ಡಿಡಿ ವಾಗ್ದಾಳಿ


Friday, November 15th, 2019 11:00 am

ಹಾಸನ : ರಾಜ್ಯದಲ್ಲಿ ಎಲ್ಲಿ ಬಿಜೆಪಿ ಸರ್ಕಾರ ಉರುಳತ್ತದೋ ಎಂಬ ಭಯದಿಂದ 15 ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇನೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಿಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ 15 ಅನರ್ಹ ಶಾಸಕರಿಗೂ ಮಂತ್ರಿ ಮಾಡುತ್ತೇನೆಂದು ಭರವಸೆ ನೀಡಿದ್ದಾರೆ. ಸೋಲುವ ಭೀತಿಯಿಂದ ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ. ಹಾಗೆ ಹೇಳಿದರೆ ಚುಣಾವಣೆ ಪಾವಿತ್ರ್ಯತೆ ಉಳಿಯುತ್ತಾ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಿಲ್ಲ. ಈಗಲೇ ಅವರನ್ನು ಮಂತ್ರಿ ಮಾಡುತ್ತೇವೆ ಎನ್ನುವುದು ಗೆಲ್ಲುವ ತಂತ್ರ. ಈ ರೀತಿಯ ಹೇಳಿಕೆ ನೀಡುವುವದರಿಂದ ಜನರಿಗೆ ಆಸೆ ತೋರಿಸಿ ಗೆಲ್ಲೋ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions