ನನ್ನ ವಿರುದ್ಧ ರಾಜ್ಯ ‘ಕಾಂಗ್ರೆಸ್ ಸರ್ಕಾರ’ದಿಂದ ಒಳಸಂಚು: ‘HD ಕುಮಾರಸ್ವಾಮಿ’ ಗಂಭೀರ ಆರೋಪ
ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ … Continue reading ನನ್ನ ವಿರುದ್ಧ ರಾಜ್ಯ ‘ಕಾಂಗ್ರೆಸ್ ಸರ್ಕಾರ’ದಿಂದ ಒಳಸಂಚು: ‘HD ಕುಮಾರಸ್ವಾಮಿ’ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed