ಲೋಕಸಭೆ ಚುನಾವಣೆಗೆ ‘ಕಾಂಗ್ರೆಸ್’ನಿಂದ ಕಲೆಕ್ಷನ್: ‘ಹೆಚ್.ಡಿ.ಕುಮಾರಸ್ವಾಮಿ’ ಗಂಭೀರ ಆರೋಪ
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿರುವ ಅವರು; ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ. ‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. … Continue reading ಲೋಕಸಭೆ ಚುನಾವಣೆಗೆ ‘ಕಾಂಗ್ರೆಸ್’ನಿಂದ ಕಲೆಕ್ಷನ್: ‘ಹೆಚ್.ಡಿ.ಕುಮಾರಸ್ವಾಮಿ’ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed