ಟೆಂಟ್ ನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವನೇ ಪೆನ್ ಡ್ರೈವ್ ಬಿಟ್ಟಿದ್ದಾರೆ: ಹೆಚ್.ಡಿ ಕುಮಾರಸ್ವಾಮಿ ಆರೋಪ

ರಾಯಚೂರು: ಹಿಂದೆ ನೀನು ಏನೆಲ್ಲಾ ಮಾಡಿದ್ದೆ ಎನ್ನುವುದು ಲೋಕಕ್ಕೆ ಗೊತ್ತು. ಟೆಂಟ್ʼನಲ್ಲಿ ನೀಲಿಚಿತ್ರ ತೋರಿಸಿಕೊಂಡು ಹಣ ಮಾಡಿದವನು ಆ ವ್ಯಕ್ತಿ. ಆತನಿಗೆ ಅಂಥ ಅನುಭವ ಮೊದಲಿನಿಂದಲೂ ಇದೆ. ಹಿಂದೊಮ್ಮೆ ಒಬ್ಬ ಶಾಸಕನ ಜೀವನದಲ್ಲಿ ಏನೆಲ್ಲಾ ಆಟ ಆಡಿದ, ಹೆಣ್ಮಗಳನ್ನು ಹೇಗೆಲ್ಲಾ ಬಳಸಿಕೊಂಡ ಎನ್ನುವುದು ಗೊತ್ತಿದೆ. ಪೆನ್ ಡ್ರೈವ್ ಅನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾನೆ. ಅಂಥ ಕೆಟ್ಟ ಅನುಭವ ಇರುವವನೇ ಪೇನ್ ಡ್ರೈವ್ ಬೀದಿಗೆ ಬಿಟ್ಟಿದ್ದಾರೆ ಎಂದು ಡಿಕೆಶಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ … Continue reading ಟೆಂಟ್ ನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವನೇ ಪೆನ್ ಡ್ರೈವ್ ಬಿಟ್ಟಿದ್ದಾರೆ: ಹೆಚ್.ಡಿ ಕುಮಾರಸ್ವಾಮಿ ಆರೋಪ