ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು. ಇಷ್ಟು ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ … Continue reading ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ