BREAKING: ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಸುದ್ದಿಗೋಷ್ಠಿಯಲ್ಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಧ್ವನಿ ಎತ್ತೋ ಸಲುವಾಗಿ ಪಾದಯಾತ್ರೆ ನಡೆಸುವ ಸಂಬಂಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಹಾಜರಾಗಿದ್ದರು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತ ವೇಳೆಯಲ್ಲೇ … Continue reading BREAKING: ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್