BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಂತಹ ಅಕ್ರಮ ಸೈಟ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೆಚ್‍ಡಿ ಕುಮಾರಸ್ವಾಮಿ ನೀಡಿದ್ದಾರೆ. ಟ್ವಿಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿಯ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು, 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ … Continue reading BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು