ಜನಗಣತಿಯೊಂದಿಗೆ ಜಾತಿ ಗಣತಿ: ಪ್ರಧಾನಿ ಮೋದಿ ನಿರ್ಧಾರ ಶ್ಲಾಘಿಸಿದ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ … Continue reading ಜನಗಣತಿಯೊಂದಿಗೆ ಜಾತಿ ಗಣತಿ: ಪ್ರಧಾನಿ ಮೋದಿ ನಿರ್ಧಾರ ಶ್ಲಾಘಿಸಿದ ಹೆಚ್.ಡಿ.ಕುಮಾರಸ್ವಾಮಿ