HD ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರುಛ “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು … Continue reading HD ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed