ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ:ಡಿಸಿಎಂ ಡಿಕೆ ವಾಗ್ದಾಳಿ

ರಾಮನಗರ : ರಾಮನಗರದಲ್ಲಿ ವಕೀಲರು ಪ್ರತಿಭಟನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು ರಾಮನಗರದಲ್ಲಿ ಪ್ರತಿಭಟನೆ ಮಾಡಿಸುತ್ತಿರುವುದೇ ಎಚ್ ಡಿ ಕುಮಾರಸ್ವಾಮಿ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. 170 ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ ಕೇಂದ್ರ ಸರ್ಕಾರ! ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳ ಬಗ್ಗೆ ಕನಕಪುರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,ರಾಮನಗರದಲ್ಲಿ ನಡೆಯುತ್ತಿರುವ ಎಲ್ಲ … Continue reading ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ:ಡಿಸಿಎಂ ಡಿಕೆ ವಾಗ್ದಾಳಿ