ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ H.D ಕುಮಾರಸ್ವಾಮಿ: ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

ನವದೆಹಲಿ: ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ HD ಕುಮಾರಸ್ವಾಮಿ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರೈಲ್ವೆ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, … Continue reading ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ H.D ಕುಮಾರಸ್ವಾಮಿ: ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ