ಡಾ.ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಶುಕ್ರವಾರ ಬೆಳ ಬೆಳಗ್ಗೆಯೇ ನವದೆಹಲಿಗೆ ವಾಪಸ್ಸಾದರು. ವಿಮಾನ ನಿಲ್ದಾಣದಿಂದ ನೇರವಾಗಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದ ಸಚಿವರು; ಅಗಲಿದ ಮಾಜಿ ಪ್ರಧಾನಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ … Continue reading ಡಾ.ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ