ರಾಯಣ್ಣ ಪ್ರತಿಮೆ ವಿರೂಪ ಮಾಡಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ, ಸಂಘಟನೆ ನಿಷೇಧಿಸಿ – HD ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡೀಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಸರಕಾರವನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಧ್ಯರಾತ್ರಿ ಬಂದು ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ … Continue reading ರಾಯಣ್ಣ ಪ್ರತಿಮೆ ವಿರೂಪ ಮಾಡಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ, ಸಂಘಟನೆ ನಿಷೇಧಿಸಿ – HD ಕುಮಾರಸ್ವಾಮಿ ಆಗ್ರಹ