ನವದೆಹಲಿ: ನಿನ್ನೆ ಮೋದಿ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಸ್ಥಾನವನ್ನು ಹೆಚ್.ಡಿ ಕುಮಾರಸ್ವಾಮಿಗೆ ನೀಡಲಾಗಿತ್ತು. ಇಂದು ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು.
ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
#WATCH | Delhi: HD Kumaraswamy performs prayers at the Ministry ahead of taking charge as the Minister of Heavy Industries and Minister of Steel. pic.twitter.com/PpKxL5c0K3
— ANI (@ANI) June 11, 2024
ಈ ಬಳಿಕ ನವದೆಹಲಿಯ ಕಚೇರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇಂದು ಸಂಜೆ ಅವರು ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
#WATCH | Delhi: HD Kumaraswamy takes charge as the Minister of Steel. Earlier this evening, he also took charge as the Minister of Heavy Industries. pic.twitter.com/jF0OK09vT6
— ANI (@ANI) June 11, 2024
ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ