BREAKING: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ‘ಹೆಚ್.ಡಿ ಕುಮಾರಸ್ವಾಮಿ’ ಅಧಿಕಾರ ಸ್ವೀಕಾರ
ನವದೆಹಲಿ: ನಿನ್ನೆ ಮೋದಿ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಸ್ಥಾನವನ್ನು ಹೆಚ್.ಡಿ ಕುಮಾರಸ್ವಾಮಿಗೆ ನೀಡಲಾಗಿತ್ತು. ಇಂದು ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. #WATCH | Delhi: HD Kumaraswamy performs prayers at the Ministry ahead of taking … Continue reading BREAKING: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ‘ಹೆಚ್.ಡಿ ಕುಮಾರಸ್ವಾಮಿ’ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed