ನವದೆಹಲಿ: ಇಂದು ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಭೋದನೆ ಮಾಡುತ್ತಿದ್ದಾರೆ.
ಈ ನಡುವೆ ಕೇಂದ್ರ ಸಚಿವ, ಹಾಗೂ ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಕನ್ನಡದಲ್ಲೇ ತಮ್ಮ ಸಂಸದ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಅಲಿಯಾಸ್ ‘ಸ್ಟಾರ್’ ಚಂದ್ರು) ವಿರುದ್ಧ 2,84,620 ಮತಗಳ ಅಂತರದಿಂದ ಅವರು ಗೆಲುವಕಂಡಿದ್ದು, ಸದ್ಯ ಅವರು ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಿದ್ದಾರೆ ಕೂಡ.
Parliament Live: First Session of 18th Lok Sabha begins today
Read @ANI Story | https://t.co/QyWLSaGRjH#Parliament #LokSabha #PMModi #BJP pic.twitter.com/aqWL1BF5S6
— ANI Digital (@ani_digital) June 24, 2024