ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ? ಎಂಬುದಾಗಿ ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ರಾಜೀನಾಮೆ ಅಗತ್ಯವಿಲ್ಲ : ಸಭೆಯ ಬಳಿಕ … Continue reading ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ