ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ‘ಕರ್ನಾಟಕ’ದ ಈ ಕಡತಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಹಿ

ನವದೆಹಲಿ: ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಈ ಬಳಿಕ ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ಕರ್ನಾಟಕದ ಈ ಕಡತಕ್ಕೆ ಸಹಿ ಹಾಕಿದ್ದಾರೆ. ಅದ್ಯಾವುದು ಅಂತ ಮುಂದೆ ಓದಿ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವಂತ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು … Continue reading ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ‘ಕರ್ನಾಟಕ’ದ ಈ ಕಡತಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಹಿ