HD ಕುಮಾರಸ್ವಾಮಿ ಗೆಲ್ಲೋದು ಇಲ್ಲ, ಅವರ ಸರ್ಕಾರ ಬರೋದು ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ

ಬೆಂಗಳೂರು: “ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ … Continue reading HD ಕುಮಾರಸ್ವಾಮಿ ಗೆಲ್ಲೋದು ಇಲ್ಲ, ಅವರ ಸರ್ಕಾರ ಬರೋದು ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ