ಜೆಡಿಎಸ್ ವರಿಷ್ಟ ಹೆಚ್,ಡಿ ದೇವೇಗೌಡರ ನಿವಾಸಕ್ಕೆ ರಾಜಕೀಯ ಧುರೀಣರ ದೌಡು : ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದೇನು ..?

ಕಲಬುರಗಿ :  ವಿವಿಧ ಪಕ್ಷಗಳ  ನಾಯಕರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರನ್ನು ವಿವಿಧ ಪಕ್ಷದ ನಾಯಕರು ಭೇಟಿಯಾಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.  ಮೊದಲು ಸಿದ್ದರಾಮಯ್ಯ, ನಂತರ ಯಡಿಯೂರಪ್ಪ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಈ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ … Continue reading ಜೆಡಿಎಸ್ ವರಿಷ್ಟ ಹೆಚ್,ಡಿ ದೇವೇಗೌಡರ ನಿವಾಸಕ್ಕೆ ರಾಜಕೀಯ ಧುರೀಣರ ದೌಡು : ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದೇನು ..?