‘ಪಂಚರತ್ನ’ ಸಮಾವೇಶ ಮುಗಿಸಿ ‘ಗ್ರಾಮ ವಾಸ್ತವ್ಯ’ಕ್ಕೆ ತೆರಳಿದ ಹೆಚ್.ಡಿ ಕುಮಾರಸ್ವಾಮಿ |H.D Kumaraswamy

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಭಾಗಿಯಾದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇದೀಗ ಗ್ರಾಮವಾಸ್ತವ್ಯಕ್ಕೆ ತೆರಳಿದ್ದಾರೆ. ಪಂಚರತ್ನ ರಥಯಾತ್ರೆ ಸಮಾವೇಶದ ಬಳಿಕ ಹೆಚ್ ಡಿ ಕುಮಾರಸ್ವಾಮಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮಕ್ಕೆ ತೆರಳಿದ್ದು, ಅಲ್ಲೇ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮದ ಪ್ರೌಢಶಾಲೆಯಲ್ಲಿ ಹೆಚ್ಡಿಕೆ ವಾಸ್ತವ್ಯ ಹೂಡಲಿದ್ದಾರೆ. ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಜೊತೆ ಯಾವುದೇ ಮೈತ್ರಿ … Continue reading ‘ಪಂಚರತ್ನ’ ಸಮಾವೇಶ ಮುಗಿಸಿ ‘ಗ್ರಾಮ ವಾಸ್ತವ್ಯ’ಕ್ಕೆ ತೆರಳಿದ ಹೆಚ್.ಡಿ ಕುಮಾರಸ್ವಾಮಿ |H.D Kumaraswamy