ಅಕ್ರಮದ ಹಾದಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ‘ಬಿಜೆಪಿ’ ಪ್ರಯತ್ನಿಸುತ್ತಿದೆ : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ, ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಚುನಾವಣೆಯಲ್ಲಿ ಅಕ್ರಮ ಮಾಡಲು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ಕೊಟ್ಟಿದ್ದಾರೆ ಎಂದು ಹೆಚ್ಡಿಕೆ ಆರೋಪಿಸಿದರು. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ … Continue reading ಅಕ್ರಮದ ಹಾದಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ‘ಬಿಜೆಪಿ’ ಪ್ರಯತ್ನಿಸುತ್ತಿದೆ : H.D ಕುಮಾರಸ್ವಾಮಿ ಕಿಡಿ