ಹೆಚ್.ಡಿ ರೇವಣ್ಣ ಬಂಧನ ಪ್ರಕರಣ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೇಳಿದ್ದೇನು ಗೊತ್ತಾ?

ಗದಗ/ಬೆಳಗಾವಿ: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದೆ. ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದಿತ್ತು. ಹಾಗಾದ್ರೇ ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಬೆಳಗಾವಿಯ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಹೆಚ್.ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇ … Continue reading ಹೆಚ್.ಡಿ ರೇವಣ್ಣ ಬಂಧನ ಪ್ರಕರಣ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೇಳಿದ್ದೇನು ಗೊತ್ತಾ?