20 ದಿನಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟ HD ರೇವಣ್ಣ: ದಾರಿಯುದ್ಧಕ್ಕೂ ಅದ್ಧೂರಿ ಸ್ವಾಗತ

ಹಾಸನ: ಲೈಂಗಿಕ ದೌರ್ಜನ್ಯ, ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು, ಬೇಲ್ ನಲ್ಲೇ ಅಲದಾಡಿ, ಜಾಮೀನು ಪಡೆದ ಬಳಿಕ 20 ದಿನಗಳ ನಂತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಹಾಸನದ ಹೊಳೆನರಸೀಪುರದಲ್ಲಿನ ತಮ್ಮ ನಿವಾಸಕ್ಕೆ ಭೇಟಿಯಾಗಿದ್ದಾರೆ. ಅವರನ್ನು ದಾರಿಯುದ್ಧಕ್ಕೂ ಅದ್ದೂರಿಯಾಗಿ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಹಿಳೆ ಅಪಹರಣ ಕೇಸಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಬಳಿಕ ಟೆಂಪಲ್ ರನ್ ಕೂಡ ಮಾಜಿ ಸಚಿವ … Continue reading 20 ದಿನಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟ HD ರೇವಣ್ಣ: ದಾರಿಯುದ್ಧಕ್ಕೂ ಅದ್ಧೂರಿ ಸ್ವಾಗತ