ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ತಂದೆಯ ನಿವಾಸಕ್ಕೆ ತೆರಳಿದ HD ರೇವಣ್ಣ

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಕೆಎಸ್ ಅಲ್ಲಿ ಬಂಧನವಾಗಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿ ನೇರವಾಗಿ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದರು. ಕಳೆದ ಹತ್ತು ದಿನಗಳಿಂದ ಅವರು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿದ್ದರು ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್ ಡಿ ರೇವಣ್ಣ ಅವರಿಗೆ ಶರತ್ತು ಬದ್ಧ ಜಾಮೀನು … Continue reading ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ತಂದೆಯ ನಿವಾಸಕ್ಕೆ ತೆರಳಿದ HD ರೇವಣ್ಣ