ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪುತ್ರ ಪ್ರಜ್ವಲ್ ಹೆಸರಲ್ಲಿ ಪೂಜೆ ಸಲ್ಲಿಸಿದ HD ರೇವಣ್ಣ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿತ್ತು. ಇಂದು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಹೆಚ್.ಡಿ ರೇವಣ್ಣ ಟೆಂಪಲ್ ರನ್ ನಲ್ಲಿ ತೊಡಗಿದ್ದಾರೆ. ಹೌದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹೆಚ್ ಡಿ ರೇವಣ್ಣ ಟೆಂಪಲ್ ರನ್ ಮಾಡುತ್ತಿದ್ದು ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಎಚ್ ಡಿ ರೇವಣ್ಣ ಭೇಟಿ ನೀಡಿದ್ದಾರೆ. ಗರ್ಭಗುಡಿಯಲ್ಲಿ ಎಚ್ಡಿ ರೇವಣ್ಣ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. … Continue reading ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪುತ್ರ ಪ್ರಜ್ವಲ್ ಹೆಸರಲ್ಲಿ ಪೂಜೆ ಸಲ್ಲಿಸಿದ HD ರೇವಣ್ಣ