ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರ: ಡಿಕೆಶಿ ಹೇಳಿಕೆ ಬಗ್ಗೆ ಕೋರ್ಟ್ ‘ಮೇಮೋ ಸಲ್ಲಿಕೆ’ | Prajwal Revanna Case

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧದ ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವೇಳೆಯಲ್ಲಿ, ಕೋರ್ಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮೆಮೋ ಸಲ್ಲಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ವೇಳೆಯಲ್ಲಿ ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಅವರು, ಉಪ ಮುಖ್ಯಮಂತ್ರಿ ಹೇಳಿಕೆ ಉಲ್ಲೇಖಿಸಿದರು. ಡಿಕೆ ಶಿವಕುಮಾರ್ ಅವರು 2 ತಿಂಗಳು ಕಸ್ಟಡಿಯಲ್ಲಿ … Continue reading ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರ: ಡಿಕೆಶಿ ಹೇಳಿಕೆ ಬಗ್ಗೆ ಕೋರ್ಟ್ ‘ಮೇಮೋ ಸಲ್ಲಿಕೆ’ | Prajwal Revanna Case