Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM

‘GST’ಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆ ; ಬೇರೆ ರೀತಿಯ ‘ಸೆಸ್’ ವಿಧಿಸಲು ಸಜ್ಜು, ತೆರಿಗೆಯಾಗಿ ಪರಿವರ್ತನೆ ಸಾಧ್ಯತೆ

19/06/2025 4:55 PM

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

19/06/2025 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಚ್.ಡಿ.ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಇದರ ಹಿಂದೆ ‘ದೊಡ್ಡ ತಿಮಿಂಗಿಲ’ ಇದೆ- HDK ಗಂಭೀರ ಆರೋಪ
KARNATAKA

ಹೆಚ್.ಡಿ.ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಇದರ ಹಿಂದೆ ‘ದೊಡ್ಡ ತಿಮಿಂಗಿಲ’ ಇದೆ- HDK ಗಂಭೀರ ಆರೋಪ

By kannadanewsnow0914/05/2024 3:29 PM

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಗುಡುಗಿದರು.

ತಮ್ಮ ನಿವಾಸದ ಬಳಿ ಮಾಧ್ಯಮಗಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ನೇರವಾಗಿ ಆರೋಪಿಸಿದರು.

ವಕೀಲರಾದ ದೇವರಾಜೇಗೌಡರನ್ನು ಈಗ ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಯಾಕೆ? ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು? ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ! ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ವಿಡಿಯೋದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರಕಾರಕ್ಕೆ ಅನುಕಂಪ‌ ಎನ್ನುವುದು ಇದೆಯಾ? ಈ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಹಿತಿ ತಂತ್ರಜ್ಞಾನದ ಈ ಕಾಲದಲ್ಲಿ ಅಪರಾಧಿ ನಿರಪರಾಧಿ ಆಗುತ್ತಾನೆ. ಸರಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅದನ್ನು ಬಿಟ್ಟು ರೇವಣ್ಣ ಸುತ್ತ ತನಿಖೆ ಗಿರಕಿ ಹೊಡೆಯುವ ಅಗತ್ಯವಿಲ್ಲ ಎಂದರು ಅವರು.

ಕುಮಾರಸ್ವಾಮಿ ಅವರು ರೇವಣ್ಣ ಕುಟುಂಬವನ್ನು ಮುಗಿಸಲು ನೋಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ನ್ಯಾಯದ ಪರ ಇದ್ದೇನೆ, ನೊಂದ ಮಹಿಳೆಯರ ಪರ ಇದ್ದೇನೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

BREAKING: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್: ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM1 Min Read

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

19/06/2025 4:51 PM2 Mins Read

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

19/06/2025 4:46 PM1 Min Read
Recent News

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM

‘GST’ಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆ ; ಬೇರೆ ರೀತಿಯ ‘ಸೆಸ್’ ವಿಧಿಸಲು ಸಜ್ಜು, ತೆರಿಗೆಯಾಗಿ ಪರಿವರ್ತನೆ ಸಾಧ್ಯತೆ

19/06/2025 4:55 PM

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

19/06/2025 4:51 PM

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

19/06/2025 4:46 PM
State News
KARNATAKA

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

By kannadanewsnow0919/06/2025 4:57 PM KARNATAKA 1 Min Read

ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ…

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

19/06/2025 4:51 PM

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

19/06/2025 4:46 PM

ರಾಜ್ಯ ಸರ್ಕಾರದಿಂದ ಅಕ್ರಮ ಗಣಿಗಾರಿಕೆ ತನಿಖೆಯ SIT ಅವಧಿ ಮತ್ತೊಂದು ವರ್ಷ ವಿಸ್ತರಣೆ

19/06/2025 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.