ಹೆಚ್.ಡಿ.ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಇದರ ಹಿಂದೆ ‘ದೊಡ್ಡ ತಿಮಿಂಗಿಲ’ ಇದೆ- HDK ಗಂಭೀರ ಆರೋಪ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಗುಡುಗಿದರು. ತಮ್ಮ ನಿವಾಸದ ಬಳಿ ಮಾಧ್ಯಮಗಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ನೇರವಾಗಿ ಆರೋಪಿಸಿದರು. ವಕೀಲರಾದ ದೇವರಾಜೇಗೌಡರನ್ನು ಈಗ ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಯಾಕೆ? ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು? ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ … Continue reading ಹೆಚ್.ಡಿ.ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಇದರ ಹಿಂದೆ ‘ದೊಡ್ಡ ತಿಮಿಂಗಿಲ’ ಇದೆ- HDK ಗಂಭೀರ ಆರೋಪ