ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು.
ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂ ಟ್ವೀಟ್ ಮಾಡಿದ್ದಾರೆ.
ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ.1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2022