‘ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು’ : ರಮೇಶ್ ಕುಮಾರ್ ವಿರುದ್ಧದ ಹೇಳಿಕೆಗೆ ‘HDK’ ವಿಷಾದ
ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ … Continue reading ‘ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು’ : ರಮೇಶ್ ಕುಮಾರ್ ವಿರುದ್ಧದ ಹೇಳಿಕೆಗೆ ‘HDK’ ವಿಷಾದ
Copy and paste this URL into your WordPress site to embed
Copy and paste this code into your site to embed