ಅಪಾರ್ಟ್ಮೆಂಟ್ ನಿವಾಸಿಗಳಿಗೆ ‘ಡಿಕೆಶಿ ಬೆದರಿಕೆ’: ‘HDK’ ಗಂಭೀರ ಆರೋಪ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಪಾರ್ಟ್ಮೆಂಟ್ ನಿವಾಸಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಹೊಸ ಅಪಾರ್ಟ್ಮೆಂಟ್ ಅಕ್ಯೂಪೆನ್ಸಿ ಸರ್ಟಿಫಿಕೇಟ್ ಬೇಕಾದರೆ, NOC ಬೇಕಾದರೆ ನನ್ನ ತಮ್ಮನಿಗೆ ಮತ ಹಾಕಿ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ವೋಟು ಕೊಟ್ಟರೆ ಕಾವೇರಿ ನೀರು ಬಿಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಮೇಲೆ ಆರೋಪ ಮಾಡಿದರು. ನನಗೆ ಇರುವುದು ಬಿಡದಿ ಬಳಿ ಜಮೀನು ಮಾತ್ರ; ಡಿಕೆಶಿ ಯಾವ … Continue reading ಅಪಾರ್ಟ್ಮೆಂಟ್ ನಿವಾಸಿಗಳಿಗೆ ‘ಡಿಕೆಶಿ ಬೆದರಿಕೆ’: ‘HDK’ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed