Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿತೀಶ್ ಕುಮಾರ್ ಹಾದಿಗೆ ಸ್ವಪಕ್ಷೀಯರ ಅಡ್ಡಿ? ರಾಜ್ಯಸಭೆ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ಬೆಂಬಲಿಗರಿಂದ ಭಾರಿ ಪ್ರತಿಭಟನೆ!

05/03/2026 11:45 AM

ವಿಶ್ವಕ್ಕೆ ನಡುಕ ಹುಟ್ಟಿಸಿದ ಅಮೇರಿಕಾದ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ: ಇರಾನ್ ಸಂಘರ್ಷದ ನಡುವೆಯೇ ನ್ಯೂಕ್ಲಿಯರ್ ಸಾಮರ್ಥ್ಯದ ಮಿನಿಟ್‌ಮನ್-3 ಉಡಾವಣೆ!

05/03/2026 11:39 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

05/03/2026 11:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವೇಗೌಡರ ಕುಟುಂಬ ಮುಗಿಸಲು ಸರಕಾರದಿಂದ ಸಂಚು: HDK ಗಂಭೀರ ಆರೋಪ
KARNATAKA

ದೇವೇಗೌಡರ ಕುಟುಂಬ ಮುಗಿಸಲು ಸರಕಾರದಿಂದ ಸಂಚು: HDK ಗಂಭೀರ ಆರೋಪ

By kannadanewsnow0920/05/2024 9:22 PM

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು.

ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಡಿಕೆಶಿ ಹೇಳೋದು ಎಂದರು ಅವರು.

ರಾಜೀನಾಮೆಗೆ ಮುಂದಾಗಿದ್ದ ಮಾಜಿ ಪ್ರಧಾನಿಗಳು

ಈ ಪ್ರಕರಣದಿಂದ ಮನ ನೊಂದ ದೇವೇಗೌಡರು ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೋಡಲು ಮುಂದಾಗಿದ್ದರು ಎನ್ನುವ ಅಂಶವನ್ನು ಇದೇ ವೇಳೆ ಬಹಿರಂಗಪಡಿಸಿದರು ಹೆಚ್.ಡಿ.ಕುಮಾರಸ್ವಾಮಿ ಅವರು.

ಅರವತ್ತು ವರ್ಷಗಳ ತಮ್ಮ ನಿಷ್ಕಳಂಕ ರಾಜಕೀಯ ಜೀವನಕ್ಕೆ ಗಾಯ ಮಾಡಿದ ಈ ಘಟನೆಯಿಂದ ಮಾಜಿ ಪ್ರಧಾನಿಗಳು ಬಹಳ ನೊಂದಿದ್ದಾರೆ. ನಾನು ಹೇಗೆ ಹೋಗಿ ರಾಜ್ಯಸಭೆಯಲ್ಲಿ ಕೂರಲಿ ಎಂದು ಕಣ್ಣೀರು ಹಾಕಿದ್ದರು. ಆದರೆ, ನಾನೇ ಅವರ ಮನವೊಲಿಸಿದೆ. ರಾಜ್ಯದ ಹಿತಕ್ಕಾಗಿ ನೀವು ರಾಜೀನಾಮೆ ಕೊಡಬಾರದು. ನೀರಾವರಿ ಸೇರಿದಂತೆ ಅನೇಕ ವಿಷಯಗಳಲ್ಲಿ ನಿಮ್ಮಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ. ಇನ್ನೂ ನೀರಾವರಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ನೀವು ರಾಜೀನಾಮೆ ಕೊಟ್ಟರೆ ರಾಜ್ಯಕ್ಕೆ ನಷ್ಟ ಆಗುತ್ತದೆ. ರಾಜ್ಯದ ನೀರಾವರಿ ಯೋಜನೆಗಳ ಪರವಾಗಿ ಸಂಸತ್ತಿನಲ್ಲಿ ದನಿ ಎತ್ತಲು ನೀವು ಬೇಕು. ದಯಮಾಡಿ ನಿಮ್ಮ ನಿರ್ಧಾರ ಬದಲಿಸಿಕೊಳ್ಳಿ ಎಂದು ನಾನು ಮನವಿ ಮಾಡಿಕೊಂಡೆ ಎಂದರು.

ರಾಜ್ಯ ಸರ್ಕಾರದ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ ಖರ್ಚಾದ ‘ಹಣ’ ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ

ಶಾಲಾ ಶಿಕ್ಷಣ ಇಲಾಖೆಯಿಂದ ‘ಬೇಸಿಗೆ ರಜಾ ಅವಧಿಯಲ್ಲಿ ತರಗತಿ’ ನಡೆಸೋ ಬಗ್ಗೆ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ಗದಗದಲ್ಲಿ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 8 ಜನರಿಗೆ ಗಾಯ!

05/03/2026 11:30 AM1 Min Read

ರಾಜ್ಯದಲ್ಲಿ ಅಮಾನವೀಯ ಘಟನೆ : ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ, ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ!

05/03/2026 11:19 AM1 Min Read

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM1 Min Read
Recent News

ನಿತೀಶ್ ಕುಮಾರ್ ಹಾದಿಗೆ ಸ್ವಪಕ್ಷೀಯರ ಅಡ್ಡಿ? ರಾಜ್ಯಸಭೆ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ಬೆಂಬಲಿಗರಿಂದ ಭಾರಿ ಪ್ರತಿಭಟನೆ!

05/03/2026 11:45 AM

ವಿಶ್ವಕ್ಕೆ ನಡುಕ ಹುಟ್ಟಿಸಿದ ಅಮೇರಿಕಾದ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ: ಇರಾನ್ ಸಂಘರ್ಷದ ನಡುವೆಯೇ ನ್ಯೂಕ್ಲಿಯರ್ ಸಾಮರ್ಥ್ಯದ ಮಿನಿಟ್‌ಮನ್-3 ಉಡಾವಣೆ!

05/03/2026 11:39 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

05/03/2026 11:36 AM

ಗದಗದಲ್ಲಿ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 8 ಜನರಿಗೆ ಗಾಯ!

05/03/2026 11:30 AM
State News
KARNATAKA

ಗದಗದಲ್ಲಿ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 8 ಜನರಿಗೆ ಗಾಯ!

By kannadanewsnow0505/03/2026 11:30 AM KARNATAKA 1 Min Read

ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಭವಿಸಿದ್ದು, ಗೂಡ್ಸ್‌ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು…

ರಾಜ್ಯದಲ್ಲಿ ಅಮಾನವೀಯ ಘಟನೆ : ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ, ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ!

05/03/2026 11:19 AM

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.