ದೇವೇಗೌಡರ ಕುಟುಂಬ ಮುಗಿಸಲು ಸರಕಾರದಿಂದ ಸಂಚು: HDK ಗಂಭೀರ ಆರೋಪ

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು. ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ … Continue reading ದೇವೇಗೌಡರ ಕುಟುಂಬ ಮುಗಿಸಲು ಸರಕಾರದಿಂದ ಸಂಚು: HDK ಗಂಭೀರ ಆರೋಪ