‘ಮೂಡಾ ಹಗರಣ’ ಬಯಲಿಗೆಳೆದ ‘RTI ಕಾರ್ಯಕರ್ತ’ರಿಗೆ ಸರಕಾರದಿಂದ ಕಿರುಕುಳ: ‘HDK’ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ RTI ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ!! ಎಂದು ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ … Continue reading ‘ಮೂಡಾ ಹಗರಣ’ ಬಯಲಿಗೆಳೆದ ‘RTI ಕಾರ್ಯಕರ್ತ’ರಿಗೆ ಸರಕಾರದಿಂದ ಕಿರುಕುಳ: ‘HDK’ ಗಂಭೀರ ಆರೋಪ