ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರ ಷಡ್ಯಂತ್ರ: HDK ಗಂಭೀರ ಆರೋಪ

ಹಾಸನ: ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲಾ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು … Continue reading ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರ ಷಡ್ಯಂತ್ರ: HDK ಗಂಭೀರ ಆರೋಪ