ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್ – HDK ಘೋಷಣೆ

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಸಕ್ತಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ಇಲ್ಲ.‌ ಆದರೆ, ಜೆಡಿಎಸ್‌‌ ಅಭ್ಯರ್ಥಿಗಳನ್ನೇ ಬೆಂಬಲಿಸುವ … Continue reading ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್ – HDK ಘೋಷಣೆ